ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ನಿರತರಾಗಿರುವ ಸಮಾಜ ಸೇವಾ ಕಾರ್ಯಕರ್ತರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಂದ 2011- 12ನೇ ಸಾಲಿನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಸಂಪರ್ಕ ವಿಳಾಸ: ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಕಿದ್ವಾಯಿ ಆಸ್ಪತ್ರೆ ಪಕ್ಕ, ಧರ್ಮಾರಾಂ ಕಾಲೇಜು ಅಂಚೆ, ಡಾ.ಎಂ.ಎಚ್.ಮರೀಗೌಡ ರಸ್ತೆ, ಬೆಂಗಳೂರು. ದೂರವಾಣಿ: 2657 8688.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.