ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್: ಆಯೋಗದ ಅನುಮತಿಗೆ ನಿರ್ಧಾರ

Last Updated 20 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಮಂಡಿಸಲು ಚುನಾವಣಾ ಆಯೋಗದ ಅನುಮತಿ ಪಡೆಯಲು ನಿರ್ಧರಿಸಿದೆ.

ಸಂಸದ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಯಾಗಿದೆ.

ಈ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಬಿಎಂಪಿಯ 14 ವಾರ್ಡ್‌ಗಳು ಸೇರುವುದರಿಂದ ಆಯೋಗದ ಅಭಿಪ್ರಾಯಪಡೆಯಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT