ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಹಕ್ಕು ಮಾಹಿತಿ: ನಾಗರಿಕರಿಗೆ ತರಬೇತಿ

Last Updated 25 ನವೆಂಬರ್ 2014, 20:07 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ನಾಗರಿಕ­ರಿಗೆ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಚೈಲ್ಡ್‌ ರೈಟ್‌ ಟ್ರಸ್ಟ್ ಜತೆಗೂಡಿ ಸರಣಿ ತರ­ಬೇತಿಯನ್ನು ಹಮ್ಮಿಕೊಂಡಿವೆ.

ಪ್ರತಿ ಶನಿವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರ ವರೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಚೇರಿ­ಯಲ್ಲಿ ತರಬೇತಿ ನಡೆಯಲಿದ್ದು 30 ಮಂದಿ ಪಾಲ್ಗೊಳ್ಳಬಹುದು. ಭಾಗವಹಿ­ಸಲು ಇಚ್ಛಿಸುವವರು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು.  ಪ್ರವೇಶ ಶುಲ್ಕ ಇರುವುದಿಲ್ಲ. ಮಕ್ಕಳು, ಶಿಕ್ಷಕರು, ಪೋಷಕರು, ಅಧಿಕಾರಿಗಳು, ಪೊಲೀ­ಸರಿಗೂ ತರಬೇತಿ ಇರುತ್ತದೆ.  ಇದೇ 29­ರಂದು ತರಬೇತಿ ಆರಂಭ. ಮಾಹಿತಿಗೆ: 080–22115291.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT