ಬೆಂಗಳೂರು: ಮಾರತ್‌ಹಳ್ಳಿ ವಾರ್ಡ್ ವ್ಯಾಪ್ತಿಯ ಯಮಲೂರು ಗ್ರಾಮದ ಮುಖ್ಯರಸ್ತೆಯಲ್ಲಿ ಅನಧಿಕೃತವಾಗಿ ಮೂರು ಕಡೆ ರಸ್ತೆ ಅಗೆದ ರಿಲಯನ್ಸ್ ಕಮ್ಯೂನಿಕೇಷನ್ ಸಂಸ್ಥೆಗೆ ಬಿಬಿಎಂಪಿ 30 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಯಮಲೂರು ಗ್ರಾಮದ ಮುಖ್ಯರಸ್ತೆಯಲ್ಲಿ ಮುನೇಶ್ವರ ದೇವಸ್ಥಾನದ ರಾಜು ಕಾಲೋನಿಯವರೆಗೆ ಸುಮಾರು 300 ಮೀಟರ್ ಅಂತರದಲ್ಲಿ ಮೂರು ಕಡೆ ಅನಧಿಕೃತವಾಗಿ ರಸ್ತೆ ಅಗೆದಿರುವುದು ಪಾಲಿಕೆ ಗಮನಕ್ಕೆ ಬಂದಿದೆ. ಆ ಹಿನ್ನೆಲೆಯಲ್ಲಿ ವಾಹನವನ್ನು ಜಫ್ತಿ ಮಾಡಿದೆ.

ರಸ್ತೆಯನ್ನು ಅನಧಿಕೃತವಾಗಿ ಅಗೆದಿರುವ ಹಿನ್ನೆಲೆಯಲ್ಲಿ ವೈಟ್‌ಫೀಲ್ಡ್‌ನ ರಿಲಯನ್ಸ್ ಕಮ್ಯೂನಿಕೇಷನ್ ಸಂಸ್ಥೆಗೆ ಮಹದೇವಪುರ ವಲಯದ ಜಂಟಿ ಆಯುಕ್ತರು 30 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.