ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಲೆನೊವೊ ಕಂಪೆನಿಯ ವತಿಯಿಂದ ಇತ್ತೀಚೆಗೆ ರಸ್ತೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕೋರಮಂಗಲದಲ್ಲಿರುವ ಕಂಪೆನಿಯ ಕಚೇರಿಯ ಎದುರಿನ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಸಿಬ್ಬಂದಿ ಸ್ವಚ್ಛಗೊಳಿಸಿದರು. ಸುಮಾರು ಹತ್ತು ಮಂದಿ ಸಿಬ್ಬಂದಿಯ ತಂಡ ರಸ್ತೆಯ ಬದಿಯಲ್ಲಿದ್ದ ಕಸವನ್ನು ತೆರವುಗೊಳಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಂಪೆನಿ ಕಾರ್ಯನಿರ್ವಾಹಕ ನಿರ್ದೇಶಕ ರಾಹುಲ್ ಅಗರವಾಲ್, ‘ಶುದ್ಧ, ಆರೋಗ್ಯಕರ ಪರಿಸರಕ್ಕಾಗಿ ಎಲ್ಲರೂ ಶ್ರಮಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.