ಚಿಕ್ಕೇಗೌಡನಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಸದಾನಂದ, ನಗರಸಭೆ ಮಾಜಿ ಸದಸ್ಯ ಸತ್ಯನಾರಾಯಣ, ನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಚ್ಚು ವೆಂಕಟೇಶ್, ಕೆಂಗೇರಿ ಬ್ಲಾಕ್ ಅಧ್ಯಕ್ಷ ಕೆ.ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಪಿ.ಗಾಂಧಿ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಭಗವಾನ್, ಪಂಚಾಯಿತಿ ಮಾಜಿ ಅಧ್ಯಕ್ಷ ದೊಡ್ಡಬೆಲೆ ನಾರಾಯಣಪ್ಪ ಮತ್ತಿತರರು ಹಾಜರಿದ್ದರು.