ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರ್ತು ನಿರ್ವಹಣಾ ನಿಧಿಯಿಂದ ರೈತರಿಗೆ ತಲಾ ₹2 ಸಾವಿರ

Last Updated 5 ಆಗಸ್ಟ್ 2019, 18:29 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದ ತುರ್ತು ಕಾರ್ಯಕ್ರಮಗಳ ನಿರ್ವಹಣಾ ನಿಧಿಯ (contingency fund) ಮೊತ್ತವನ್ನು ₹ 80 ಕೋಟಿ ರೂ.ನಿಂದ ₹ 2,200 ಕೋಟಿ ರೂ.ಗಳಿಗೆ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಈ ನಿಧಿಯಿಂದ‘ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ’ಯಡಿ ರೈತರಿಗೆ ಮೊದಲ ಕಂತಿನ ₹2,000 ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಸುಗ್ರಿವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT