ಬೀದರ್, ರಾಯಚೂರಿನಲ್ಲಿ ಶೀತಗಾಳಿ
Weather Forecast Karnataka: ಬೀದರ್, ರಾಯಚೂರು ಜಿಲ್ಲೆಯಲ್ಲಿ ಗುರುವಾರ ಶೀತಗಾಳಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಇಳಿಕೆಯಾಗಿದ್ದು ಚಳಿಗಾಲದ ತೀವ್ರತೆ ಹೆಚ್ಚಾಗಿದೆ.Last Updated 24 ಡಿಸೆಂಬರ್ 2025, 19:31 IST