ಬೀದರ್: ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸ್ಥಾಪಿಸಲಿರುವ ಆಮ್ಲಜನಕ ಘಟಕಕ್ಕೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು ₹1 ಕೋಟಿ ಅನುದಾನ ಒದಗಿಸಿದೆ.

‘ಈಗಾಗಲೇ ಜಿಲ್ಲಾಧಿಕಾರಿ ಖಾತೆಗೆ ಅನುದಾನ ಜಮಾ ಮಾಡಲಾಗಿದೆ’ ಎಂದು ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಘಟಕದಲ್ಲಿ 60 ಎಲ್ಪಿಎಂ ಆಮ್ಲಜನಕ ಉತ್ಪಾದನೆಯಾಗಲಿದೆ. ನಿತ್ಯ 135 ರಿಂದ 140 ಜಂಬೋ ಸಿಲಿಂಡರ್ಗಳು ಭರ್ತಿಯಾಗಲಿವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.