ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಟಲ್ ಫ್ಲಾವರ್ ಶಾಲೆಗೆ ಶೇ 100 ಫಲಿತಾಂಶ

Last Updated 21 ಮೇ 2022, 15:41 IST
ಅಕ್ಷರ ಗಾತ್ರ

ಬೀದರ್: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಯಾಕತಪುರ ಗ್ರಾಮದ ಲಿಟಲ್ ಫ್ಲಾವರ್ ಪಬ್ಲಿಕ್ ಶಾಲೆಯು ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.

86 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 51 ಅಗ್ರಶ್ರೇಣಿ ಹಾಗೂ 34 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಶಶಾಂಕ್ 625ಕ್ಕೆ 623 ಅಂಕ ಗಳಿಸಿ ಶಾಲೆಗೆ ಮೊದಲಿಗರಾಗಿದ್ದಾರೆ. ಶಿವಾನಂದ 615, ಶಿವಾನಿ 613, ಗಿರಿನಾಥ್ 611, ಅಂಜುಂ ಬೇಗಂ 609, ಐಶ್ವರ್ಯ 607, ರಘುನಾಥ 606 ಅಂಕ ಪಡೆದು ಪ್ರತಿಭೆ ಮೆರೆದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಸೈಯದ್ ಅಹಮ್ಮದ್ ಮುದ್ದೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT