ಸೋಮವಾರ, ಆಗಸ್ಟ್ 15, 2022
26 °C

ಅನಗತ್ಯ ವಾಹನ ಓಡಾಟ: 11 ವಾಹನಗಳ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ ಭಾನುವಾರ ಅನಾವಶ್ಯಕವಾಗಿ ಸಂಚರಿಸುತ್ತಿದ್ದವರ 11 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.

ಕೋವಿಡ್ ಸೋಂಕು ತಡೆ ಪ್ರಯುಕ್ತ ಮಾಸ್ಕ್ ಧರಿಸದ 1233 ಜನರ ವಿರುದ್ಧ ಪ್ರಕರಣ ದಾಖಲಿಸಿ, ₹1,23,300 ದಂಡ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

ಲಾಕ್‍ಡೌನ್ ಕಾರಣ ಸಾರ್ವಜನಿಕರು ಮನೆಯಲ್ಲಿಯೇ ಇರಬೇಕು. ಅವಶ್ಯಕತೆ ಇದ್ದಾಗ ಮಾತ್ರ ಮನೆಯಿಂದ ಹೊರ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.