ಗುರುವಾರ , ಮೇ 19, 2022
21 °C

ಔರಾದ್: 150 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ಅಕ್ರಮವಾಗಿ ಸಾಗಿಸುತ್ತಿದ್ದ 150 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ಭಾನುವಾರ ಸಂಜೆ ಜಪ್ತಿ ಮಾಡಿಕೊಂಡಿದ್ದಾರೆ.

ಔರಾದ್‍ನಿಂದ ಮಹಾರಾಷ್ಟ್ರ ಕಡೆ ಹೋಗುತ್ತಿರುವ ಲಾರಿ ನಾರಾಯಣಪುರ ಬಳಿ ತಡೆದು ವಿಚಾರಣೆ ನಡೆಸಿದಾಗ ಅಕ್ರಮ ಅಕ್ಕಿ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಚಾಲಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಗುಜರಾತ್‍ಗೆ ಅಕ್ಕಿ ಸಾಗಿಸುತ್ತಿರುವ ಮಾಹಿತಿ ಸಿಕ್ಕಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು