ಬುಧವಾರ, ಜೂನ್ 16, 2021
28 °C

ಕೈಗಾರಿಕೆ, ಮೂಲಸೌಲಭ್ಯ ನಿಗಮದಿಂದ ಕೋವಿಡ್ ನಿಧಿಗೆ ₹2 ಕೋಟಿ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತವು ಮುಖ್ಯಮಂತ್ರಿ ಕೋವಿಡ್– 19 ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದೆ.

ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಚೆಕ್ ಹಸ್ತಾಂತರಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ ಮನೋಹರ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ. ಪ್ರಕಾಶ, ನಿರ್ದೇಶಕರಾದ ಮಹಾದೇವ ಸ್ವಾಮಿ, ಭಾರತಿ ಮಲ್ಲಿಕಾರ್ಜುನ, ಗಾಯತ್ರಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.