ಬೀದರ್: ‘ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ರೋಟರಿ ಕ್ಲಬ್ ಬೀದರ್ ಸಿಲ್ವರ್ ಸ್ಟಾರ್ ಸಂಯುಕ್ತಾಶ್ರಯದಲ್ಲಿ ಮೇ30 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಬೀದರ್ನ ಬಿ.ವಿ.ಭೂಮರೆಡ್ಡಿ ಕಾಲೇಜಿನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮೇಳ ನಡೆಯಲಿದೆ’ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿಶೇಷ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು 7892520064, 9739741570, 8867200407 ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-33-659816785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.