ಭಾಲ್ಕಿ: ಪಟ್ಟಣದ ವಿವಿಧೆಡೆಯ ಹೋಟೆಲ್, ಟೀ ಪಾಯಿಂಟ್ಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಗೃಹ ಬಳಕೆಯ 43 ಸಿಲಿಂಡರ್ ಗಳನ್ನು ಜಪ್ತಿ ಮಾಡಿಕೊಂಡರು.

ವಿವಿಧ ಹೋಟೆಲ್, ಟೀ ಪಾಯಿಂಟ್ಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬದಲಾಗಿ ನಿಯಮ ಬಾಹಿರವಾಗಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ ಎಂಬ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಆಹಾರ ನಿರೀಕ್ಷಕ ಅಮರ ಪಾಟೀಲ, ಆಹಾರ ಶಿರಸ್ತೇದಾರ್ ಪರಮೇಶ್ವರ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ, ನಗರ ಪೊಲೀಸ್ ಠಾಣೆ ಸಿಪಿಐ ಅಮರೇಶ ಬಿ., ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-33-1747554322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.