ಶನಿವಾರ, ಜನವರಿ 22, 2022
16 °C

ಝರಣಿ ನರಸಿಂಹ ಹುಂಡಿಯಲ್ಲಿ ₹ 8.78 ಲಕ್ಷ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಶ್ರೀ ಕ್ಷೇತ್ರ ಝರಣಿ ನರಸಿಂಹ ದೇವಸ್ಥಾನದ ಹಂಡಿಯಲ್ಲಿ ₹ 8.78 ಲಕ್ಷ ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಅನಂತರಾವ್ ಕುಲಕರ್ಣಿ ತಿಳಿಸಿದ್ದಾರೆ.

ಹುಂಡಿ ತೆರೆದು ಎಣಿಕೆ ಮಾಡಿದಾಗ ₹ 8,78,400 ಕಳೆದ ಮೂರು ತಿಂಗಳ ಅವಧಿಯಲ್ಲಿ ಸಂಗ್ರಹವಾಗಿರುವುದು ಕಂಡು ಬಂದಿದೆ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು