ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾ ಬೋಧಿ ದೇವಾಲಯಕ್ಕೆ ಖೂಬಾ ಭೇಟಿ

Last Updated 16 ಸೆಪ್ಟೆಂಬರ್ 2022, 12:27 IST
ಅಕ್ಷರ ಗಾತ್ರ

ಬೀದರ್: ಬಿಹಾರದ ಬೋಧಗಯಾದ ಐತಿಹಾಸಿಕ ಮಹಾ ಬೋಧಿ ದೇಗುಲಕ್ಕೆ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಕುಟುಂಬ ಸಮೇತ ಭೇಟಿ ನೀಡಿದರು.
ಭಗವಾನ ಬುದ್ಧರ ಮೂರ್ತಿಯ ದರ್ಶನ ಪಡೆದ ಅವರು ದೇಗುಲವನ್ನು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT