ಶನಿವಾರ, ಸೆಪ್ಟೆಂಬರ್ 18, 2021
23 °C

ದ್ವಿಚಕ್ರ ವಾಹನಗಳಡಿಕ್ಕಿ; ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ತಾಲ್ಲೂಕಿನ ಘೋಟಾಳ ಗ್ರಾಮದ ಬಳಿ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

ಘೋಟಾಳ ಗ್ರಾಮದ ಜ್ಞಾನೇಶ್ವರ ಜಯಪಾಲ ಪಾಟೀಲ (27), ಧೀರಜ್ ಮುರಳೀಧರ ಶಿಂಧೆ (14), ಲಕ್ಷ್ಮಣ ದಗಡು ಭೋಸ್ಲೆ (17)
ಮೃತಪಟ್ಟವರು.

ಒಂದು ಬೈಕ್‌ನಲ್ಲಿ ಇಬ್ಬರು ಹಾಗೂ ಇನ್ನೊಂದರಲ್ಲಿ ಒಬ್ಬರು ಬರುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಈ ಬಗ್ಗೆ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.