ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

‘ಕಾಂಗ್ರೆಸ್‌ನಲ್ಲಿ ಅಡ್ಜಸ್ಟ್‌ಮೆಂಟ್‌ ರಾಜಕಾರಣ’

Published : 27 ಜೂನ್ 2025, 16:15 IST
Last Updated : 27 ಜೂನ್ 2025, 16:15 IST
ಫಾಲೋ ಮಾಡಿ
Comments
ಸಚಿವರಾದ ಈಶ್ವರ ಬಿ. ಖಂಡ್ರೆ ಹಾಗೂ ರಹೀಂ ಖಾನ್ ಜೊತೆ ವೈಯಕ್ತಿಕವಾಗಿ ಯಾವುದೇ ತೊಂದರೆಗಳಿಲ್ಲ. ಆದರೆ ಬೀದರ್‌ ಜಿಲ್ಲೆಯಲ್ಲಿ ನಿಷ್ಠಾವಂತ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗುತ್ತಿದೆ. ಅದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ತಿಳಿಸಿದ್ದು ಸ್ವಲ್ಪ ದಿನ ಕಾಯಿರಿ ಅಂತ ಅಧ್ಯಕ್ಷರು ಹೇಳಿದ್ದಾರೆ.
–ರಾಜಶೇಖರ ಪಾಟೀಲ, ಹುಮನಾಬಾದ್‌ ಕಾಂಗ್ರೆಸ್‌ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT