ಬೀದರ್ ಜಿಲ್ಲೆಯಲ್ಲಿ ಮಂಗಳವಾರ (ಮೇ 7) ಕೂಡ ಉಷ್ಣ ಅಲೆಗಳು ಬೀಸಲಿದ್ದು ಇದರ ನಡುವೆ ಚುನಾವಣೆ ನಡೆಸಬೇಕಾದ ಸವಾಲಿದೆ– ಗೋವಿಂದ ರೆಡ್ಡಿ ಜಿಲ್ಲಾ ಚುನಾವಣಾಧಿಕಾರಿ
ಬಿಸಿಲು ಸಾಕಷ್ಟು ಹೆಚ್ಚಿದೆ. ಚುನಾವಣಾ ಸಿಬ್ಬಂದಿ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಲಾಗಿದೆ– ಚನ್ನಬಸವಣ್ಣ ಎಸ್.ಎಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.