ಶುಕ್ರವಾರ, ಏಪ್ರಿಲ್ 23, 2021
29 °C

ಅಂಬೇಡ್ಕರ್‌, ಬಾಬೂಜಿ ಜಯಂತಿ: ಸರಳ ಆಚರಣೆಗೆ ನಿರ್ಣಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಡಾ.ಬಾಬಾಸಾಹೇಬ ಅಂಬೇಡ್ಕರ್‌ ಹಾಗೂ ಬಾಬು ಜಗಜೀವನರಾಂ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾಧಿಕಾರಿ ರಾಮಚಂದ್ರನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಅನಿಲ್ ಬೆಲ್ದಾರ್, ಮಾರುತಿ ಬೌದ್ದೆ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ್, ಅರುಣ್ ಪಾಟೀಲ, ವಿಜಯಕುಮಾರ ಸೋನಾರೆ, ರಮೇಶ ಪಾಸ್ವಾನ್, ಮಹೇಶ ಗೋರನಾಳಕರ, ಪ್ರದೀಪ್ ನಾಟೆಕರ್, ನಾಗೇಂದ್ರ ದಂಡೆ, ಬಾಬು ಪಾಸ್ವಾನ್, ರಾಜು ಬನ್ನೇರ, ವಿನೋದ ಅಪ್ಪೆ, ಅಭಿ ಕಾಳೆ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.