ಬಾಬಾಸಾಹೇಬ್ ಅಂಬೇಡ್ಕರ್ ಅವರು ಶೋಷಿತ ಸಮುದಾಯದ ಘನತೆ ಗೌರವದ ಬದುಕಿಗೆ ಪ್ರೇರಣಾ ಶಕ್ತಿ ಆಗಿದ್ದಾರೆ. ಅವರ ಸಂದೇಶದ ಪಾಲನೆ ಅಗತ್ಯವಾಗಿದೆ.
- ಎಚ್.ಸಿ.ಮಹಾದೇವಪ್ಪ ಸಚಿವರು
ಬಸವಕಲ್ಯಾಣ ತಾಲ್ಲೂಕಿನ ಹಿರೇನಾಗಾಂವದಲ್ಲಿ ಸಮಾಜಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಈಚೆಗೆ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಿ.ಜಿ.ಸಾಗರ ಇದ್ದರು