ಬುಧವಾರ, ಮೇ 18, 2022
23 °C

ಮನರಂಜಿಸಿದ ವಚನ ಗಾಯನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಸಿದ್ಧಾರೂಢ ಸ್ವಾಮೀಜಿ ಮೂರ್ತಿ ಪ್ರತಿಷ್ಠಾಪನೆಯ 15ನೇ ವಾರ್ಷಿಕೋತ್ಸವ ಹಾಗೂ ಸಚ್ಚಿದಾನಂದ ಸ್ವಾಮೀಜಿ ಅವರ 25ನೇ ಪುಣ್ಯಸ್ಮರಣೆ ನಿಮಿತ್ತ ಬೀದರ್ ತಾಲ್ಲೂಕಿನ ಬೆಳ್ಳೂರಿನಲ್ಲಿ ನಡೆದ ವಚನ ಗಾಯನ ಕಾರ್ಯಕ್ರಮ ಸಭಿಕರ ಮನ ರಂಜಿಸಿತು.

ಕಲಾವಿದ ಶಿವಶರಣಪ್ಪ ಕಮಠಾಣೆ ಹಾಗೂ ತಂಡದವರು ಸುಶ್ರಾವ್ಯವಾಗಿ ವಚನ ಗಾಯನ ಮಾಡಿ ಕರತಾಡನಕ್ಕೆ ಪಾತ್ರರಾದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.