ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಔರಾದ್: ಅಂಗಡಿಯಲ್ಲಿ ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರದ ಪ್ಯಾಕೆಟ್ ಜಪ್ತಿ

Published 12 ಫೆಬ್ರುವರಿ 2024, 16:21 IST
Last Updated 12 ಫೆಬ್ರುವರಿ 2024, 16:21 IST
ಅಕ್ಷರ ಗಾತ್ರ

ಔರಾದ್: ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಹಾಗೂ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪೂರೈಸುವ ನಂದಿನಿ ಹಾಲಿನ ಪುಡಿಯ ಪ್ಯಾಕೆಟ್ ಸೇರಿ ₹28 ಸಾವಿರ ಮೌಲ್ಯದ ಸಾಮಗ್ರಿಗಳು ತಾಲ್ಲೂಕಿನ ಸಂತಪುರನಲ್ಲಿ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂತಪುರನ ಅಂಗಡಿಯೊಂದರಲ್ಲಿ ಪೌಷ್ಟಿಕ ಆಹಾರ ಪ್ಯಾಕೆಟ್‌ ಹಾಗೂ ನಂದಿನಿ ಹಾಲಿನ ಪುಡಿಯ ಪ್ಯಾಕೆಟ್ ಪತ್ತೆ ಮಾಡಲಾಗಿದೆ. ಈ ಕುರಿತು ಪೋಲಿಸರಿಗೆ ದೂರು ನೀಡಲಾಗಿದೆ. ಸಂತಪುರ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT