ಬುಧವಾರ, ಆಗಸ್ಟ್ 12, 2020
23 °C

ವಿಮಾ ನೌಕರರ ಸಂಘದ ವಾರ್ಷಿಕೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ಬುಧವಾರ ಅಖಿಲ ಭಾರತ ವಿಮಾ ನೌಕರರ ಸಂಘದ 67ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಪ್ರಮುಖರಾದ ಬಸವರಾಜ ಮಾಳಗೆ ಅವರು ಅಖಿಲ ಭಾರತ ವಿಮಾ ನೌಕರರ ಸಂಘ ನಡೆದುಕೊಂಡ ದಾರಿಯನ್ನು ವಿವರಿಸಿದರು.

ಶಾಖಾಧಿಕಾರಿ ಜಿ. ರಮೇಶ, ರಾಮಣ್ಣ ಉಪಸ್ಥಿತರಿದ್ದರು. ಶಿವಲಿಂಗಪ್ಪ ನಿರೂಪಿಸಿದರು. ರಾಜಶೇಖರ ಪಾಟೀಲ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು