ಶನಿವಾರ, ಜೂನ್ 19, 2021
22 °C

ವಿದ್ಯಾಭ್ಯಾಸಕ್ಕಾಗಿ ಆ್ಯಪ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ‘ವಿದ್ಯಾರ್ಥಿಗಳು ನಿರಂತರ ಜ್ಞಾನಾರ್ಜನೆಯಲ್ಲಿ ತೊಡಗಿಸಿಕೊಳ್ಳ ಬೇಕು’ ಎಂದು ಹಿರೇಮಠದ ಗುರುಬಸವ ಪಟ್ಟದ್ದೇವರು ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಕಾಲೇಜಿನಲ್ಲಿ ಈಚೆಗೆ ಗುರುಬಸವ ಪಟ್ಟದ್ದೇವರು ಪ್ರಥಮ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ್ದ ಪಿಸಿಎಂಬಿ ವಿಷಯಗಳ ಬ್ರಿಡ್ಜ್‌ ಕೋರ್ಸ್‌ ಮೊಬೈಲ್‌ ಆ್ಯಪ್‌ ಬಿಡುಗಡೆಗೊಳಿಸಿ ಮಾತನಾಡಿದರು.

ಪ್ರಾಚಾರ್ಯ ಬಸವರಾಜ್‌ ಮೊಳಕೀರೆ ಮಾತನಾಡಿ, ‘ಆ್ಯಪ್‌ನಲ್ಲಿ ವಿದ್ಯಾಭ್ಯಾಸಕ್ಕೆ 140 ವಿಡಿಯೊ ಇವೆ. ಮಾಹಿತಿಗೆ ಮೊ: 7353304503, 8147740402 ಕರೆ ಮಾಡಲು’ ತಿಳಿಸಿದರು. ಆಡಳಿತಾಧಿಕಾರಿ ಮೋಹನ ರೆಡ್ಡಿ, ಶ್ರೀನಿವಾಸರೆಡ್ಡಿ, ಸಿದ್ರಾಮ ಗೊಗ್ಗಾ, ಮಹಾದೇವ ಕಾಡಾದೆ, ಆದರ್ಶ ಗಂದಿಗುಡಿ, ಶಿವಪ್ರಸಾದ ಶರ್ಮಾ, ಶಿವಪ್ರಕಾಶ ಕುಂಬಾರ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.