ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಲಿಂಬಾವಳಿ ನೂತನ ಜಿಲ್ಲಾ ಉಸ್ತುವಾರಿ ಸಚಿವ

Last Updated 3 ಮೇ 2021, 3:18 IST
ಅಕ್ಷರ ಗಾತ್ರ

ಬೀದರ್: ಬೀದರ್ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಲಾಗಿದೆ.

ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರನ್ನು ನೂತನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈವರೆಗೆ ಜಿಲ್ಲೆಯವರೇ ಆಗಿದ್ದ ಪ್ರಭು ಚವಾಣ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT