ಔರಾದ್: ಬೀದರ್-ಔರಾದ್ ರಸ್ತೆಯ ಇಲ್ಲಿಯ ಪಟ್ಟಣ ಪಂಚಾಯತ್ ಕಚೇರಿ ಎದುರು ಮಂಗಳವಾರ ಎರಡು ಬೈಕ್ ನಡುವೆ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ವಡಗಾಂವ್ (ಡಿ) ಗ್ರಾಮದ ಮಹಾದೇವ ಖಳೂರೆ (50) ಎಂದು ಗುರುತಿಸಲಾಗಿದೆ. ಪಟ್ಟಣದ ಖಾಸಗಿ ಬ್ಯಾಂಕ್ ನೌಕರರಾದ ಮಹಾದೇವ ಖಳೂರೆ ತಮ್ಮ ಗ್ರಾಮದಿಂದ ಬೈಕ್ ಮೇಲೆ ಔರಾದ್ ಕಡೆ ಬರುವಾಗ ಎದುರಿನಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿಯಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-33-1871208900

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.