ಔರಾದ್: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯ ವತಿಯಿಂದ ಶನಿವಾರ ಇಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ ಮಹಿಳೆಯರು ಸೇರಿದಂತೆ ಒಟ್ಟು 57 ಜನ ರಕ್ತದಾನ ಮಾಡಿ ಮಾನವೀಯತೆ ಮೆರೆದರು.

ಶಿಬಿರದಲ್ಲಿ ಐವರು ಮಹಿಳೆಯರು ಸಹ ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಪ್ರೇರಣೆಯಾದರು. ರಾಜಯೋಗಿನಿ ಬಿ.ಕೆ. ಸುಹಾಸಿನಿ ಬಹೆನಜೀ ಅವರ ಮಾರ್ಗದರ್ಶನದಲ್ಲಿ ಶಿಬಿರ ಯಶಸ್ವಿಯಾಗಿ ನಡೆಯಿತು.

ರಕ್ತದಾನ ಮಾಡಿದವರಲ್ಲಿ ಶೀನಿವಾಸ, ಗಂಗಾರೆಡ್ಡಿ, ಸಂಗಪ್ಪ ಘಾಟೆ, ಅನೀಲ ದ್ಯಾಡೆ ಸೇರಿದಂತೆ ಸೇರಿದ್ದಾರೆ.

ಬಿ.ಕೆ. ಶಾಂತಾ ಬಹೆನಜೀ, ಛಾಯ ಬಹೆನಜೀ, ಪ್ರೇಮಕುಮಾರ, ಅರ್ಚನಾ, ವಿಜಯಲಕ್ಷ್ಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಬ್ರಿಮ್ಸ್ ವೈದ್ಯರು, ಸ್ವಯಂಸೇವಕರು ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-33-1223378382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.