ಔರಾದ್: ಪಟ್ಟಣದ ಬೌದ್ದ ನಗರದ ಬಡಾವಣೆ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಬುಧವಾರ (22) ರಂದು ಟ್ಯಾಂಕರ್ ನೀರಿಗಾಗಿ ಹೊಡೆದಾಟ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು. ಇದರಿಂದ ಎಚ್ಚತ್ತುಕೊಂಡ ಅಧಿಕಾರಿಗಳು ಕಳೆದ ಐದು ದಿನಗಳ ಹಿಂದೆ ಹಾಳಾದ ಮೋಟಾರ್ ದುರಸ್ತಿ ಮಾಡಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ.

ಈಗ ಬೇಸಿಗೆ ತೀವ್ರತೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಂತರ್ಜಲಮಟ್ಟ ಕಡಿಮೆಗಾಗಿ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿಲ್ಲ. ಅಂತಹ ಕಡೆ ಪರ್ಯಾಯ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಮುಖ್ಯಾಧಿಕಾರಿ ರವಿ ಸುಕುಮಾರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-33-1222299852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.