ಔರಾದ್: ತಾಲ್ಲೂಕಿನ ಕೌಠಾ (ಬಿ) ಗ್ರಾಮದಲ್ಲಿ ರೈತೊಬ್ಬರು ಕಬ್ಬಿನ ಹೊಲದಲ್ಲಿ ಬೆಳೆದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಸರ್ವೆ ನಂಬರ್ 48ರಲ್ಲಿ ಬೆಳೆದ ₹4.50 ಲಕ್ಷ ಮೌಲ್ಯದ 11 ಗಾಂಜಾ ಗಿಡ ಜಪ್ತಿ ಮಾಡಿಕೊಳ್ಳಲಾಗಿದೆ. ಬೀರಪ್ಪ ಎಂಬ ಆರೋಪಿಯನ್ನು ಬಂಧಿಸಲಾಗಿದೆ.

ಈ ಕುರಿತು ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ದಿನೇಶ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-33-603056565

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.