ಔರಾದ್: ನಮ್ಮ ಪುರಾತನ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ವಕೀಲ ಬಾಬುರಾವ ಕರ್ಸೆ ಹೇಳಿದರು.

ತಾಲ್ಲೂಕಿನ ಜೋಜನಾ ಗ್ರಾಮದಲ್ಲಿ ಈಚೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಜಾನಪದ ಹಾಗೂ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಅವರು ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ, ಅವರಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವೇದಿಕೆಗಳನ್ನು ಒದಗಿಸಲು ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡ ವಿಠಲರೆಡ್ಡಿ ನರಸಾಪೂರೆ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಘಾಳರೆಡ್ಡಿ, ಎಸ್. ಕೌಟಗೆ, ನಾಗಶೆಟ್ಟಿ ಬುಕ್ಕಾ, ಬಾಬುರಾವ ತೇಲಿ ಸೇರಿದಂತೆ ಕಲಾವಿದರು, ಗ್ರಾಮದ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-33-858813638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.