ನಾಗಮಾರಪಳ್ಳಿ ಶಾಲೆ ಆವರಣದಲ್ಲಿ ಕೊಳವೆ ಬಾವಿ ಮಂಜೂರಾಗಿದೆ. ತಜ್ಞರನ್ನು ಕರೆಸಿ ನೀರು ಇರುವ ಬಗ್ಗೆ ಖಾತರಿ ಮಾಡಿಕೊಳ್ಳಲಾಗಿದೆ. ಆದಷ್ಟು ಬೇಗ ಕೊಳವೆ ಬಾವಿ ಕೊರೆಸಿ ನೀರಿನ ವ್ಯವಸ್ಥೆ ಮಾಡಲಾಗುವುದು.
– ಕಿರಣ ಪಾಟೀಲ, ಔರಾದ್ ತಾ.ಪಂ ಇಒ
ಶಾಲಾ ಮಕ್ಕಳಿಗೆ ಶುದ್ಧ ಕುಡಿಯವ ನೀರಿನ ವ್ಯವಸ್ಥೆ ಮಾಡುವಂತೆ ನಾವು ಶಾಸಕ ಪ್ರಭು ಚವಾಣ್ ಹಾಗೂ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಕೆಲ ದಿನ ಕ್ಯಾನ್ ನೀರು ಕೊಟ್ಟಿದ್ದಾರೆ. ಈಗ ಅದನ್ನೂ ಕೊಡುತ್ತಿಲ್ಲ.