ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೊ ಮಗುಚಿ ವ್ಯಕ್ತಿ ಸಾವು

Last Updated 11 ಏಪ್ರಿಲ್ 2021, 3:47 IST
ಅಕ್ಷರ ಗಾತ್ರ

ಕಮಲನಗರ: ತಾಲ್ಲೂಕಿನ ಕೊರೆಕಲ್ ಕ್ರಾಸ್ ಬಳಿ ಆಟೊ ಮಗುಚಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಬೆಡಕುಂದಾ ಗ್ರಾಮದ ಬಾಬು ಕಾಡು (70) ಮೃತಪಟ್ಟವರು. ಆಟೊದಲ್ಲಿದ್ದ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಡಕುಂದಾದಿಂದ ಎಕಂಬಾ ಗ್ರಾಮದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಬು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಠಾಣಾಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT