ಬಸವಕಲ್ಯಾಣದಲ್ಲಿ ಬುಧವಾರ ನಡೆದ ಬಸವಜಯಂತಿ ಮತ್ತು ಬಸವೇಶ್ವರ ದೇವಸ್ಥಾನದ ಜಾತ್ರೆಯ ಮೆರವಣಿಗೆಯಲ್ಲಿ ಆನೆಯ ಮೇಲೆ ಬಸವಣ್ಣನವರ ಪ್ರತಿಮೆಯನ್ನಿಟ್ಟು ಕೊಂಡೊಯ್ಯಲಾಯಿತು
ಬಸವಕಲ್ಯಾಣದಲ್ಲಿ ಬುಧವಾರ ನಡೆದ ಬಸವ ಜಯಂತಿ ಮತ್ತು ಬಸವೇಶ್ವರ ದೇವಸ್ಥಾನದ ಜಾತ್ರೆಯ ಮೆರವಣಿಗೆಯಲ್ಲಿ ಪುಷ್ಪಗಳಿಂದ ಅಲಂಕರಿಸಿದ ರಥದಲ್ಲಿ ಬಸವಣ್ಣನವರ ತೊಟ್ಟಿಲು ಇಡಲಾಗಿತ್ತು