ಬೀದರ್‌ನ ನೆಹರೂ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ರಾಷ್ಟ್ರ ಧ್ವಜಕ್ಕೆ ಗೌರವ ಸಮರ್ಪಿಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು
ಬೀದರ್‌ನ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಆಕರ್ಷಕ ಪಥ ಸಂಚಲನ ನಡೆಯಿತು
ದೇಶಭಕ್ತಿ ನೃತ್ಯರೂಪಕ ಪ್ರಸ್ತುತಪಡಿಸಿದ ಚಿಣ್ಣರು
ನೆಹರೂ ಕ್ರೀಡಾಂಗಣದಲ್ಲಿ ಚಿಣ್ಣರ ಪ್ರತಿಭೆ ಅನಾವರಣ