ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರು
ವಚನ ನೃತ್ಯ ಪ್ರಸ್ತುತಪಡಿಸಿದ ವಿದ್ಯಾರ್ಥಿಗಳು
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಅಮೃತ ಮಹೋತ್ಸವ ಸ್ವಾಗತ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭವನ್ನು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ಉದ್ಘಾಟಿಸಿದರು

ಬಸವಲಿಂಗ ಪಟ್ಟದ್ದೇವರು ಬಸವಣ್ಣನ ವಿಚಾರಧಾರೆಗಳನ್ನು ಜಗದಲಕ್ಕೆ ಮುಟ್ಟಿಸಿ ಭಕ್ತರಲ್ಲಿನ ಮೂಢನಂಬಿಕೆ ಅಜ್ಞಾನವನ್ನು ಹೋಗಲಾಡಿಸುತ್ತಿದ್ದಾರೆ
ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸುತ್ತೂರು ಕ್ಷೇತ್ರ