ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ: ಬೀದರ್‌ಗೆ ಬಸವರಾಜ ಬೊಮ್ಮಾಯಿ ಭೇಟಿ ನಾಳೆ

Published 20 ಮೇ 2024, 15:23 IST
Last Updated 20 ಮೇ 2024, 15:23 IST
ಅಕ್ಷರ ಗಾತ್ರ

ಬೀದರ್: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ(ಮೇ 21) ನಗರಕ್ಕೆ ಬರಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ನಗರದ ಸಿದ್ಧಾರೂಡ ಆಯುರ್ವೇದಿಕ ಕಾಲೇಜಿನಲ್ಲಿ ಹಾಗೂ 4.00 ಗಂಟೆಗೆ ಕರ್ನಾಟಕ ಕಾನೂನು ಪದವಿ ಕಾಲೇಜಿನಲ್ಲಿ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಅಭ್ಯರ್ಥಿ ಅಮರನಾಥ ಪಾಟೀಲ ಪರ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT