ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಜಿಲ್ಲಾಡಳಿತದ ವತಿಯಿಂದ ಬಸವೇಶ್ವರ ಜಯಂತಿ ಆಚರಣೆ

Last Updated 26 ಏಪ್ರಿಲ್ 2020, 5:40 IST
ಅಕ್ಷರ ಗಾತ್ರ

ಬೀದರ್: ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಭಾನುವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹಾಗೂ ಸಂಸದ ಭಗವಂತ ಖೂಬಾ ಅವರು ಬಸವೇಶ್ವರರ ಅಶ್ವಾರೂಢ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಸಾನ್ನಿಧ್ಯ ವಹಿಸಿದ್ದ ಲಿಂಗಾಯತ ಮಹಾಮಠದ ಅಕ್ಕಅನ್ನಪೂರ್ಣ ವಚನಗಳನ್ನು ಪಠಿಸಿದರು.ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌. ನಾಗೇಶ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಇದ್ದರು .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT