ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಗೆ ಶುಭ ಕೋರಿದ ಖೂಬಾ

Last Updated 30 ಜುಲೈ 2021, 15:47 IST
ಅಕ್ಷರ ಗಾತ್ರ

ಬೀದರ್: ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಶುಭ ಕೋರಿದರು.

ಸಂಘಟನಾ ಶಕ್ತಿ, ರಾಜಕೀಯ ಅನುಭವ, ತಾಳ್ಮೆ, ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವ ಗುಣ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಖೂಬಾ ಹೇಳಿದರು.

ರಾಜ್ಯದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT