ಭಾಲ್ಕಿ: ಇಲ್ಲಿನ ಚನ್ನಬಸವಾಶ್ರಮ ದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶುಕ್ರವಾರ ಸಂಜೆ 6.30ಕ್ಕೆ 322ನೇ ಶರಣ ಸಂಗಮ ಮತ್ತು ಶರಣಲೋಕ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ.

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಲಿದ್ದಾರೆ. ಪತ್ರಕರ್ತ ದೇವಯ್ಯ ಗುತ್ತೇದಾರ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ ಬಸವ ಗುರುವಿನ ಪೂಜೆ ನೆರವೇರಿಸಲಿದ್ದಾರೆ. ಎಂ.ಬಂಡೆಪ್ಪ ಶರಣರು ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-33-166791895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.