ಭಾಲ್ಕಿ: ಇಲ್ಲಿಯ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ-2026, ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಮತ್ತು ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಬುಧವಾರ ಸಂಜೆ 5.30 ಗಂಟೆಗೆ ಬಸವ ದರ್ಶನ ಪ್ರವಚನ ಉದ್ಘಾಟನೆಗೊಳ್ಳಲಿದೆ.

‘ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಹಂದಿಗುಂದ ಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ತಳವಾಡೆ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಶೈಲಜಾ ಅನಿಲ್ ಕುಮಾರ ತಳವಾಡೆ ಅವರು ಬಸವ ದರ್ಶನ ಪ್ರವಚನ ಉದ್ಘಾಟಿಸಲಿದ್ದಾರೆ. ಹಿರಿಯ ಮುಖಂಡ ಸುಭಾಷ ಕಾರಾಮುಂಗೆ, ಯುವ ಮುಖಂಡ ಪ್ರಸನ್ನ ಪ್ರಕಾಶ ಖಂಡ್ರೆ ,ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟೆ, ಸೇರಿದಂತೆ ಇತರರು ಭಾಗವಹಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-33-1096652802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.