ಭಾಲ್ಕಿ: ತಾಲ್ಲೂಕಿನ ಡೋಣಗಾಪುರ ಗ್ರಾಮದ ಡೋಣೇಶ್ವರ ದೇವಾಲಯದಲ್ಲಿ ಕಟ್ಟಿಮನಿ ಸಂಸ್ಥಾನ ಹಿರೇಮಠ ಮೇಹಕರ, ಡೋಣಗಾಪುರದ ರಾಜೇಶ್ವರ ಶಿವಾಚಾರ್ಯರ ನೇತೃತ್ವದಲ್ಲಿ ಮಾ.28 ರಿಂದ ಏ.2ರವರೆಗೆ ಡೋಣೇಶ್ವರ ಮಹಾಪೂಜಾ ಮಹೋತ್ಸವ ಮತ್ತು ವಿಶ್ವಶಾಂತಿಗಾಗಿ 44ನೇ ಜಪಯಜ್ಞ, ಪ್ರಯೋಗಾತ್ಮಕ ಧರ್ಮ ಶಿಕ್ಷಣ ನಡೆಯಲಿದೆ.

‘ಮಾ.28 ರಂದು ಧರ್ಮ ಸಭೆ, 29 ರಂದು ಉಚಿತ ಆರೋಗ್ಯ ತಪಾಸಣೆ, ಮಾ.30 ರಂದು ಧರ್ಮಸಭೆ, ಶ್ರೀ ಗುರು ರಾಚೋಟಿ ಶಿವಾಚಾರ್ಯರ ತೊಟ್ಟಿಲು ಕಾರ್ಯಕ್ರಮ ಹಾಗೂ ಮೆರವಣಿಗೆ, 31 ರಂದು ಧರ್ಮ ಮತ್ತು ಸಮಾಜ ಗೋಷ್ಠಿ, ಏ.01 ರಂದು ಧರ್ಮ ಸಭೆಯಲ್ಲಿ ಏ.02 ರಂದು ಕುಂಭಾಭಿಷೇಕ ಮೆರವಣಿಗೆ ಹಾಗೂ ಜಪಯಜ್ಞ ಮಹೋತ್ಸವದ ಸಮಾರೋಪ ಸಮಾರಂಭ ಜರುಗಲಿದೆ. ಒಂದು ವಾರದವರೆಗೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಯಶಸ್ವಿಗೊಳಿಸಬೇಕು’ ಎಂದು ಸಮಿತಿ ಕಾರ್ಯದರ್ಶಿ ರಾಜಶೇಖರ ಚಿದ್ರಿ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಶಾಂತವೀರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-33-721928462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.