ಭಾಲ್ಕಿ: ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ ತಿಳಿಸಿದ್ದಾರೆ.

‘ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಇದು ಬೆಳಿಗ್ಗೆ 6 ರಿಂದ ರಾತ್ರಿ 8ರ ವರೆಗೆ ವಾರದ ಏಳು ದಿನಗಳು ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು 9448196202 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಬಹುದು. ಕಂಟ್ರೋಲ್ ರೂಮ್ ಸಿಬ್ಬಂದಿ ದೂರುಗಳನ್ನು ದಾಖಲಿಸಿಕೊಂಡು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-33-1587501696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.