ಭಾಲ್ಕಿ: ತಾಲ್ಲೂಕಿನ ಡಾವರಗಾಂವ ಗ್ರಾಮದ ಮಹಿಳೆ ಕವಿತಾ ರವಿಕುಮಾರ ಕಾಂಬಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಡಿದು ಸಾವನ್ನಪ್ಪಿದ್ದಾರೆ.

ಮೇ 16ರಂದು ಬೇರೆಯವರ ಹೊಲದಲ್ಲಿ ಕಳೆ ತೆಗೆಯುವ ಕೂಲಿ ಕೆಲಸ ಮಾಡುತ್ತಿದ್ದಾಗ ಹಾವು ಎರಡು ಸಾರಿ ಕಡಿದಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂನ್ 2 ರಂದು ಕವಿತಾ ಮೃತಪಟ್ಟಿದ್ದಾರೆ. ಈ ಸಂಬಂಧ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-1066080851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.