ಭಾಲ್ಕಿ: ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕೋಣಿಯೊಂದರ ಬಾಗಿಲು, ಕಿಟಕಿ ಮುರಿದ ಕಳ್ಳರು ಆಟದ ಸಾಮಗ್ರಿಗಳನ್ನು ಕಳವು ಮಾಡಿದ ಘಟನೆ ಭಾನುವಾರ ನಡೆದಿದೆ.

‘ಒಂದು ಶಾಟ್ ಫುಟ್, ವಾಲಿಬಾಲ್ ನೆಟ್, ಎರಡು ವಾಲಿಬಾಲ್, ಕ್ರಿಕೆಟ್ ಬ್ಯಾಟ್ ಸೇರಿದಂತೆ ಇತರ ಸಾಮಗ್ರಿಗಳನ್ನು ಕಳುವು ಮಾಡಿದ್ದಾರೆ. 2025ರ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿಯೂ ನಮ್ಮ ಶಾಲೆಯಲ್ಲಿ ಕಳ್ಳತನ ನಡೆದಿದ್ದು ಪ್ಲೇಟ್, ಸ್ಟೋವ್, ಆಟದ ಸಾಮಗ್ರಿ ಸೇರಿದಂತೆ ಇತರ ವಸ್ತುಗಳನ್ನು ಕಳವು ಮಾಡಲಾಗಿತ್ತು’ ಎಂದು ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ಪ್ಯಾಗೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-33-1514932898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.