ಭಾಲ್ಕಿ: ತಾಲ್ಲೂಕಿನ ಖಟಕ ಚಿಂಚೋಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ವರ ಮೇಲೆ ಮಂಗ ದಾಳಿ ಮಾಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಖುಷಿ ಶ್ರೀಕಾಂತ, ಸಿದ್ದಾರ್ಥ ಶಿವಪ್ಪ, ದಸರಾಂತ ಗಿರಪ್ಪ, ವೀರೇಶ ಶಾಂತಪ್ಪ ಅವರ ಮೇಲೆ ಮಂಗ ದಾಳಿ ಮಾಡಿದೆ. ತೊಡೆ, ಮೊಣಕಾಲು ಸೇರಿದಂತೆ ದೇಹದ ಭಾಗಗಳ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.

ಅರಣ್ಯ ಸಿಬ್ಬಂದಿ ಭಾನುವಾರ ಇಡೀ ದಿನ ಮಂಗವನ್ನು ಸೆರೆ ಹಿಡಿಯಲು ಪ್ರಯತ್ನಿಸಿದರು. ಆದರೆ, ಸೆರೆ ಹಿಡಿಯಲು ಆಗಲಿಲ್ಲ. ಇನ್ನೂ ಪ್ರಯತ್ನ ಮುಂದುವರಿಸಿದ್ದೇವೆ ಎಂದು ಉಪ ವಲಯ ಅರಣ್ಯ ಅಧಿಕಾರಿ ಶಾಂತಕುಮಾರ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-33-558134423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.