ಭಾಲ್ಕಿ: ತಾಲ್ಲೂಕಿನ ನಾವದಗಿ ಗ್ರಾಮದಲ್ಲಿ ಈಚೆಗೆ ಸಿಡಿಲು ಬಡಿದು ಮೃತಪಟ್ಟ ರೇವಣಸಿದ್ದ ಹನಮಂತ ಕೋಳಿ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ₹5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.

ಸಿಡಿಲು ಬಡಿದು ಮೃತಪಟ್ಟ ಜೇವರ್ಗಿಯ ಯಲ್ಲಾಲಿಂಗ ಅವರ ಕುಟುಂಬಕ್ಕೂ ಸಹ ₹5 ಲಕ್ಷ ಪರಿಹಾರ ಧನದ ಚೆಕ್ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ‘ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತವು ಸಿಡಿಲು ಬಡಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ತಹಶೀಲ್ದಾರ್ ಮಲ್ಲಿಕಾರ್ಜುನ್ ವಡ್ಡನಕೇರಿ ಸೇರಿದಂತೆ ವಿವಿಧ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-33-1808406210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.