ಭಾಲ್ಕಿ (ಬೀದರ್ ಜಿಲ್ಲೆ): ತಾಲ್ಲೂಕಿನ ನಿಟ್ಟೂರು (ಬಿ) ಗ್ರಾಮದ ಹೊಲವೊಂದರಲ್ಲಿ ಮಂಗಳವಾರ ಸಂಜೆ ಕುಸುಬಿ ಕಟಾವು ಮಾಡುತ್ತಿದ್ದ ನಾಲ್ಕು ಜನ ಕೃಷಿಕರಿಗೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದಾರೆ.

ಸುವರ್ಣಾ ಸಾಯಿನಾಥ ಕಾರಿಗಾರ್, ಪಾರ್ವತಿ, ನರಸಿಂಗ್, ಅಶ್ವಿನಿ ಗಾಯಗೊಂಡವರು.

ಈ ನಾಲ್ಕು ಜನರಿಗೆ ನಿಟ್ಟೂರು (ಬಿ) ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ನ ಬ್ರಿಮ್ಸ್ಗೆ ಕಳುಹಿಸಲಾಗಿದೆ.

ಗಾಯಗೊಂಡವರಲ್ಲಿ ಪಾರ್ವತಿ ಮತ್ತು ಅಶ್ವಿನಿ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಗ್ರಾಮದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.