ಭಾಲ್ಕಿ: ತಾಲ್ಲೂಕಿನ ಮೈಲಾರ ಸಮೀಪ ಬಸ್ನ ಹಿಂಬದಿಗೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಬೊಲೆರೋ ಗೂಡ್ಸ್ ವಾಹನದ ಚಾಲಕ ಪ್ರಕಾಶ ವೈಜಿನಾಥ (30) ಸಾವನ್ನಪ್ಪಿದ್ದಾರೆ. ಗೂಡ್ಸ್ ವಾಹನದಲ್ಲಿದ್ದ ಶಿವಕುಮಾರ್ ಅಶೋಕ (20) ಗಾಯಗೊಂಡಿದ್ದು ಬೀದರ್ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಡಿಕ್ಕಿಯ ಹೊಡೆತಕ್ಕೆ ಗೂಡ್ಸ್ ವಾಹನದ ಮುಂಭಾಗ ಬಸ್ ಹಿಂಭಾಗದ ಒಳಗಡೆ ಸಿಲುಕಿಕೊಂಡಿತ್ತು. ಬಸ್ನ ಹಿಂಬದಿಯ ಗಾಜು ಒಡೆದು ಪುಡಿಯಾಗಿದೆ. ಬಸ್ನ ಹಿಂಬದಿ ಸೀಟುಗಳ ಮೇಲೆ ಕುಳಿತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-662279867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.